ಸ್ನಾತಕೋತ್ತರ ಕೇಂದ್ರಗಳು

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರಗಳು ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರಗಳಲ್ಲಿ ವಿಸ್ತಾರವಾದ ಕ್ಯಾಂಪಸ್(ಆವರಣ)ಗಳಲ್ಲಿ ನೆಲೆಗೊಂಡಿದೆ.

  • ಮಾನಸಗಂಗೋತ್ರಿ, ಮೈಸೂರು
  • ಹೇಮಗಂಗೋತ್ರಿ, ಹಾಸನ
  • ಶ್ರೀ. ಎಂ. ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಮಂಡ್ಯ
  • ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಚಾಮರಾಜನಗರ